ಅಕ್ರಮವಾಗಿ ಗೋ ಮಾಂಸ: ವಶ

ಮಂಗಳೂರು, ಆ.೨೩- ಅಕ್ರಮವಾಗಿ ಗೋ ಮಾಂಸ ತುಂಬಿಕೊಂಡು ಬರುತ್ತಿದ್ದ ವಾಹನವನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ತಡೆದು ನಿಲ್ಲಿಸಿ, ಬಳಿಕ ಪೊಲೀಸರ ವಶಕ್ಕೆ ನೀಡಿದ ಘಟನೆ ಬೆಂಗಳೂರು ಗ್ರಾಮಾಂತರದ ರಾಜನಕುಂಟೆ ಬಳಿ ನಡೆದಿದೆ. ದಂಧೆಕೋರರು ದೊಡ್ಡಬಳ್ಳಾಪುರ ಕಡೆಯಿಂದ ಬೆಂಗಳೂರಿಗೆ ಗೊ ಮಾಂಸ ಸಾಗಿಸುತ್ತಿದ್ದರು ಎನ್ನಲಾಗಿದೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Comment