ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ

ಮಂಗಳೂರು, ಸೆ.೨೧- ನಗರದ ಹೊರವಲಯದ ತಲಪಾಡಿ ಕುದ್ರು ಸಮೀಪ ಸರಕಾರಿ ಜಾಗದಲ್ಲಿ ಮರಳುಗಾರಿಕೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ದಾಳಿ ಕಾರ್ಯಾಚರಣೆ ನಡೆಸಿ ೭ ನಾಡದೋಣಿ ಸಹಿತ ಮರಳು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment