ಅಭಿನಂದನೆ

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಎಲ್. ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್ ಮತ್ತು ನಾಸೀರ್ ಹುಸೇನ್ ಅವರನ್ನು  ಬೆಂಗಳೂರಿನಲ್ಲಿ ರಾಜಶೇಖರ್ ಮೆಣಸಿನಕಾಯಿ, ಬಾಬಾಜಾನ್ ಮುಧೋಳ ಹಾಗೂ ಇತರರು ಅಭಿನಂದಿಸಿದರು.

Leave a Comment