ಆಹಾರ ಕಿಟ್ ವಿತರಣೆ

ಕೊರೊನಾ ಲಾಕ್ ಡೌನ್ ಹಾಗೂ ರಂಜಾನ್ ಹಬ್ಬದ ಅಂಗವಾಗಿ ನಗರದಲ್ಲಿ ಬಡ ಜನರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮಾಜಿ ಸದಸ್ಯರಾದ  ರೇವಣಸಿದ್ದಪ್ಪ ಗಬ್ಬೂರ , ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಮಾಜಿ ಪಾಲಿಕೆ ಸದಸ್ಯ ಮೋಹನ ಹಿರೇಮನಿ, ಬಾಲಚಂದ್ರ ಗಂಗೂರ, ಸಾಗರ ಹಿರೇಮನಿ, ಇನ್ನಿತರರು ಉಪಸ್ಥಿತರಿದ್ದರು.

Share

Leave a Comment