ಉದ್ಘಾಟನೆ ಸಮಾರಂಭ

ಧಾರವಾಡದ ಮುರುಘಾಮಠದಲ್ಲಿ ನಡೆದ ಪ್ರಸಾದ ನಿಲಯದ ಶತಮಾನೋತ್ಸವ, ಶ್ರಾವಣ ಮಾಸದ ಪ್ರವಚನ ಕಾರ್ಯಕ್ರಮ ಉದ್ಘಾಟನೆ ಸಮಾರಂಭದಲ್ಲಿ ಜಗದ್ಗುರುಗಳಾದ ಡಾ. ಶಿವಮೂರ್ತಿ ಮುರುಘಾ ಶರಣರು, ಶ್ರೀ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು, ಸಾನಿಧ್ಯ ವಹಿಸಿದ್ದರು. ಡಾ. ಸಿದ್ಧರಾಮ ಸ್ವಾಮಿಗಳು, ಶರಣ ಬಸವ ದೇವರು, ಶ್ರೀಮಹಾಂತ ದೇವರು, ಮಾಜಿ ಸಚಿವ ವಿನಯ ಕುಲಕರ್ಣಿ, ಕಾನೂನು ವಿ.ವಿ. ಕುಲಪತಿ ಡಾ. ಪಿ. ಈಶ್ವರ ಭಟ್, ವೀರಪ್ಪ ಕೋರಿಶೆಟ್ಟರ್, ಕೆ.ಪಿ.ಸಿ.ಸಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ ಉಪಸ್ಥಿತರಿದ್ದರು.

Leave a Comment