ಗಣರಾಜ್ಯೋತ್ಸವ

ಧಾರವಾಡ ನಗರದ ಸವದತ್ತಿಗೆ ರಸ್ತೆ, ಮೃತ್ಯುಂಜಯ ನಗರದಲ್ಲಿನ  ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 71ನೇಯ ಗಣರಾಜ್ಯೋತ್ಸವ ಆಚರಣೆಯ ಪ್ರಯುಕ್ತವಾಗಿ 220ಕ್ಕಿಂತಲು ಹೆಚ್ಚು ವಿದ್ಯಾರ್ಥಿಗಳು ತಮ್ಮ ಮುಖಗಳಿಗೆ ನಮ್ಮ ರಾಷ್ಟ್ರದ ಹೆಮ್ಮೆಯ ಭಾವುಟದ ಬಣ್ಣಗಳಾದ ಕೇಸರಿ, ಬಿಳಿ, ಹಸಿರು ಬಣ್ಣಗಳನ್ನು ಲೇಪಿಸಿ ದೇಶಾಭಿಮಾನವನ್ನು ವ್ಯಕ್ತಪಡಿಸಿ ಸಂಭ್ರಮಿಸಿದರು. ಈ ಒಂದು ಸಂಭ್ರಮದ ಕ್ಷಣದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನಿಯವರಾದ ಶ್ರೀಮತಿ ತ್ರೀವೇಣಿ ಆರ್ ಹಾಗೂ ಎಲ್ಲ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಪಾಲ್ಗೊಂಡು ಸಂತಸ ವ್ಯಕ್ತಪಡಿಸಿದರು.

Leave a Comment