ಚರ್ಚೆ

ನಗರದ ಪ್ರವಾಸಿ ಮಂದಿರದಲ್ಲಿಂದು ಜರುಗಿದ ಹು.ಧಾ. ಸ್ಮಾರ್ಟಸಿಟಿ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಶಾಸಕರಾದ ಜಗದೀಶ ಶೆಟ್ಟರ್, ಪ್ರಸಾದ ಅಬ್ಬಯ್ಯ, ಪ್ರದೀಪ ಶೆಟ್ಟರ್, ಹು.ಧಾ. ಪಾಲಿಕೆ ಆಯುಕ್ತ ಶಕೀಲ ಅಹ್ಮದ, ಮತ್ತಿತರ ಅಧಿಕಾರಿಗಳು ಪಾಲ್ಗೊಂಡು ಸುದೀರ್ಘ ಚರ್ಚೆ ನಡೆಸಿದರು.

Leave a Comment