ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂ‌ಡ ಪ್ರಕಟ

ಬೆಂಗಳೂರು, ಮೇ ೮- ಇಂಗ್ಲೆಂಡ್‌ನಲ್ಲಿ ಜೂ. 1 ರಿಂದ ಆರಂಭಗೊಳ್ಳಲಿರುವ ಚಾಂಪಿಯನ್ಸ್ ಟ್ರೋಫಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 15 ಜನರ ತಂಡವನ್ನು ಪ್ರಕಟಿಸಿದೆ.

ಬಿಸಿಸಿಐ ಪ್ರಕಟಿಸಿರುವ ಭಾರತ ತಂಡದಲ್ಲಿ ಕೊನೆಯ ಬಾರಿ ಇಂಗ್ಲೆಂಡ್‌ನಲ್ಲಿ ಆಟವಾಡಿದ ಈ ಹಿಂದಿನ ತಂಡವನ್ನೇ ಆಯ್ಕೆ ಮಾಡಿದೆ.

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಎಂ.ಎಸ್. ಧೋನಿ, ಯುವರಾಜ್ ಸಿಂಗ್, ಮನೀಷ್ ಪಾಂಡೆ, ಅಂಜಿಕ್ಯ ರಹಾನೆ, ಕೇದರ್ ಜಾಧವ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಬಸ್ ಪ್ರೀತ್

Leave a Comment