ಚೆಕ್ ವಿತರಣೆ

ಶಾಸಕ ಅಮೃತ ದೇಸಾಯಿ ಅವರು ಧಾರವಾಡ ಜಿಲ್ಲೆಯ ಎತ್ತಿನಗುಡ್ಡ ಗ್ರಾಮದಲ್ಲಿ ಮನೆ  ಹಾನಿಗೊಳಗಾದ  ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ  ತಹಶೀಲ್ದಾರ್ ಪ್ರಕಾಶ್ ಕುದುರಿ ಸೇರಿದಂತೆ ಗ್ರಾಮಪಂಚಾಯತ್ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment