ಛಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಪಾಲ್ಗೊಳ್ಳಲಿದೆ

ಮುಂಬೈ, ಮೇ ೭ – ಐಸಿಸಿ ಛಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಭಾಗವಹಿಸಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಭಾರತ ಪಾಲ್ಗೊಳ್ಳುವ ಬಗ್ಗೆ ಇದ್ದ ಎಲ್ಲಾ ಊಹಾಪೋಹಗಳಿಗೆ ಬಿಸಿಸಿಐ ಇಂದು ತೆರೆ ಎಳೆದಿದೆ.

ಆಡಳಿತಗಾರರ ಸಮಿತಿ (ಸಿಒಎ) ಆಣತಿಯಂತೆ ಐಸಿಸಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿರಲೂ ಬಿಸಿಸಿಐ ನಿರ್ಧರಿಸಿದೆ.

Leave a Comment