ಜಯ ಕರ್ನಾಟಕ: ಜಿಲ್ಲಾ ಉಪಾಧ್ಯಕ್ಷರನ್ನಾಗಿ ಎಸ್.ಸಿದ್ದೇಶ್ವರ

ಚಿತ್ರದುರ್ಗದಲ್ಲಿ ಜಿಲ್ಲಾ ಜಯ ಕರ್ನಾಟಕ ಸಂಘಟನೆಯಿಂದ ಸಂಸ್ಥಾಪಕ ಅಧ್ಯಕ್ಷ ಎನ್ ಮುತ್ತಪ್ಪ ರೈ ಹಾಗೂ ಜಿಲ್ಲಾಧ್ಯಕ್ಷರಾದ ಅಶ್ವಕ ಅಲಿ ರವರಿಂದ ಚಿತ್ರದುರ್ಗ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಎಸ್.ಸಿದ್ದೇಶ್ವರ ರವರನ್ನು ಹಾಗೂ ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷರಾದ ಸಂತೋಷ್ ರವರು ಮೆದೇಹಳ್ಳಿ ಗ್ರಾಮ ಘಟಕದ ಅಧ್ಯಕ್ಷರನ್ನಾಗಿ ಎಂ .ಚಂದ್ರಪ್ಪ ರವರನ್ನು ಸಂಘಟನೆಗೆ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರು ರಾಜೇಂದ್ರ. ಜಿಲ್ಲಾ ಕಾರ್ಯದರ್ಶಿ ಪಿ ನಾಗರಾಜ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್. ಜಿಲ್ಲಾ ರೈತ ಘಟಕದ ಅಧ್ಯಕ್ಷರಾದ ಮಾರುತಿ ಸ್ವಲ್ಪಯ್ಯ. ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥ್ ಸೇನ್ ಉಪಸ್ಥಿತಿ ಇದ್ದರು.

Leave a Comment