ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ನಿನ್ನೆ ಅಧಿಕಾರ ಸ್ವೀಕರಿಸಿದ್ದಾರೆ. ಈಗಾಗಲೆ ವರ್ಗಾವಣೆಗೊಂಡಿರುವ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಬೆಂಗಳೂರಿನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಂಡ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

Share

Leave a Comment