ಪಿಯುಮಂಡಳಿಗೆ ನಿರ್ದೇಶಕರ ನೇಮಕಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಬಳ್ಳಾರಿ, ಡಿ.5: ಪಿಯು ಬೋಡ್೯ಗೆ ನಿರ್ದೇಶಕರನ್ನು ನೇಮಿಸಬೇಕು, ಸಚಿವರಿಲ್ಲದೆ ಕಂಗೆಟ್ಟ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ನಗರದ ಡಿಸಿ ಕಚೇರಿ ಎದುರು ಎಬಿವಿಪಿಯಿಂದ ಪ್ರತಿಭಟನೆ.

2006ನೇ ಸಾಲಿನಲ್ಲಿ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್ ಪಿನ್ ಶಿವಕುಮಾರಗ್ ಸೂಕ್ತ ಶಿಕ್ಷೆ ವಿಧಿಸಿ ಈ ರೀತಿಯ ಪ್ರಕರಣಗಳನ್ನು ಮರುಕಳಿಸದಂತೆ ಎಚ್ಚರವಹಿಸಬೇಕು.

ಪಿಯುಸಿ ಪರೀಕ್ಷೆಗಳನ್ನು ಕಟ್ಟುನಿಟ್ಟಿನ ಕ್ರಮದೊಂದಿಗೆ ನಡೆಸಲು ಪಿಯು ಬೋಡ್೯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Leave a Comment