ಪ್ರಗತಿ ಪರಿಶೀಲನೆ ಸಭೆ

ಧಾರವಾಡದಲ್ಲಿ  ಜಿ.ಪಂ.ಅಧ್ಯಕ್ಷೆ ಚೈತ್ರಾ ಶಿರೂರ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರಗತಿ ಪರಿಶೀಲನೆ ಸಭೆ ಜರುಗಿತು. ತೋಟಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಪ್ರಕಟಿಸಿರುವ ಕಿರುಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.ಜಿ.ಪಂ.ಉಪಾಧ್ಯಕ್ಷ ಶಿವಾನಂದ ಕರಿಗಾರ, ಸಿಇಓ ಸ್ನೇಹಲ್ ಆರ್, ಉಪಕಾರ್ಯದರ್ಶಿ ಎಸ್.ಜಿ.ಕೊರವರ್, ಮುಖ್ಯ ಯೋಜನಾಧಿಕಾರಿ ಬಸವರಾಜ ಸಜ್ಜನ ಮತ್ತಿತರರು ಇದ್ದರು

Leave a Comment