ಪ್ರತಿಭಟನೆ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಶ್ರೀ ಸಿದ್ದಾರೂಢರ ಹೆಸರಿಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯಮಾನವ ಹಕ್ಕುಗಳ ರಕ್ಷಣೆ ಭ್ರಷ್ಟಾಚಾರ ನಿರ್ಮೂಲನೆ ಸಮಿತಿಯ ಸದಸ್ಯರು ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮೂಲಕ ಒತ್ತಾಯಿಸಿದರು.

Leave a Comment