ಪ್ರತಿಭಟನೆ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಗದೀಶ ನಗರ ಆಶ್ರಯ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಅರೆಬೆತ್ತಲೆ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಪ್ರೇಮನಾಥ ಚಿಕ್ಕತುಂಬಳ, ವೆಂಕಟೇಶ ದೇಸಾಯಿ, ಈರಪ್ಪ ಜೋಗಿ, ಸುಭಾಸ ಮೆಹರವಾಡೆ, ನಾಗರಾಜ ಕ್ಷೌರದ ಹಾಗೂ ಹಲವರು ಉಪಸ್ಥಿತರಿದ್ದರು.

Leave a Comment