ಪ್ರತಿಭಟನೆ

ಆಶ್ರಯ ಮನೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಗರದ ಜಗದೀಶ ನಗರ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಹು.ಧಾ.ಪಾಲಿಕೆ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿದರು.

Leave a Comment