ಬೃಹತ್ ಜಾಥಾ ಕಾರ್ಯಕ್ರಮ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ ಇಲಾಖೆ ಮತ್ತು ವಿವಿಧ ಶಾಲಾ ಕಾಲೇಜು, ಯೋಗ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ ಆರೋಗ್ಯವಂತ ಹೃದಯಕ್ಕಾಗಿ ಯೋಗ ನಡಿಗೆ” ಘೋಷ ವಾಕ್ಯದಡಿ ಬೃಹತ್ ಜಾಥಾ ಕಾರ್ಯಕ್ರಮಕ್ಕೆ ನಗರದ ಆರ್.ಎನ್.ಶಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷೆ  ವಿಜಯಲಕ್ಷ್ಮಿ ಪಾಟೀಲ ಹಾಗೂ ಜಿಲ್ಲಾಧಿಕಾರಿ ದೀಪಾ ಚೋಳನ್ ಜಂಟಿಯಾಗಿ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯದರ್ಶಿ ಡಾ.ಬಿ.ಸಿ.ಸತೀಶ, ಜಿಲ್ಲಾ ಆಯುಷ್ಯ ಅಧಿಕಾರಿ ಡಾ. ಸಂಗಮೇಶ ಕಲ್ಲಹಾಳ , ಜಿಲ್ಲಾ ರೇಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಡಾ. ವಿ.ಡಿ.ಕರ್ಪೂರಮಠ ಸೇರಿದಂತೆ  ವಿವಿದ ಅಧಿಕಾರಿಗಳು, ಜನಪ್ರತಿನಿಧಿಗಳು,ವಿವಿಧ ಶಾಲಾ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

Leave a Comment