ಭೇಟಿ

ನವಲಗುಂದ ವಿಧಾನ ಸಭಾ ಕ್ಷೇತ್ರದ ಹೆಬಸೂರ ಗ್ರಾಮಕ್ಕಿಂದು ಜಿಲ್ಲಾ ಉಸ್ತುವಾರಿ  ಸಚಿವ ಜಗದೀಶ ಶೆಟ್ಟರ್ ಭೇಟಿ ನೀ‌ಡಿ  ನೆರೆ ಸಂತ್ರಸ್ತರ ಅಹವಾಲನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಸುರೇಶ ಬಣವಿ ಸೇರಿದಂತೆ  ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Comment