ಭೇಟಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ, ನಗರದ ಮೂರುಸಾವಿರ ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮಿಗಳ ದರ್ಶನಾಶೀರ್ವಾದ ಪಡೆದರು.

Leave a Comment