ಮನೆ ಮನೆಗೆ ತೆರಳಿ 20,000 ದಿನಬಳಕೆ ಕಿಟ್ ವಿತರಿಸಿದ ಮಾಜಿ ಶಾಸಕ ಬಾವಾ!

ಸುರತ್ಕಲ್, ಎ.6- ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾರವರು ತಮ್ಮ ಕ್ಷೇತ್ರದ 20,000 ಸಾವಿರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಕ್ಕೆ ದಿನ ಬಳಕೆ ಸಾಮಾಗ್ರಿಗಳ ಕಿಟ್ ಅನ್ನು ವಿತರಿಸಿದ್ದಾರೆ. ಅಧಿಕಾರದಲ್ಲಿ ಇಲ್ಲದಿದ್ದರೂ ಜನಸೇವೆಯಲ್ಲಿ ತೊಡಗಿಕೊಂಡಿರುವ ಮೊಯಿದಿನ್ ಬಾವಾ ಅವರು ನಿತ್ಯ ತನ್ನ ಕ್ಷೇತ್ರದ ಜನರ ಸೇವೆಯಲ್ಲಿ ತೊಡಗಿಕೊಳ್ಳುವ ಮೂಲಕ ಜನಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆ.

Leave a Comment