ಮರ್ಚಂಟ್ ಅಂಗಡಿಯಲ್ಲಿ ವಿದ್ಯುತ್ ಅವಘಡ

ದಾವಣಗೆರೆಯ ಎಪಿಎಂಸಿ ಯಾರ್ಡಿನಲ್ಲಿರುವ ಸಂತೋಷ ಗನ್ನಿ ಮರ್ಚಂಟ್ ಅಂಗಡಿಯಲ್ಲಿ ವಿದ್ಯುತ್ ಅವಘಡದಿಂದ ಖಾಲಿಚೀಲಗಳಿಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Leave a Comment