ಮಲ್ಲೇಶ್ವರ ದೇವಸ್ಥಾನದ ಹುಂಡಿ ಹಣ ಎಣಿಕೆ

ಬಳ್ಳಾರಿ, ಮಾ.14: ಇತ್ತೀಚೆಗಷ್ಟೇ ಜಾತ್ರಾ ಮಹೋತ್ಸವ ನಡೆದ ನಗರದ ಆರಾಧ್ಯದೈವ ಕೋಟೆ ಮಲ್ಲೇಶ್ವರ ದೇವಸ್ಥಾನಕ್ಕೆ ಭಕ್ತರು ಸಲ್ಲಿಸಿದ ಹುಂಡಿಗಳಲ್ಲಿನ ಕಾಣಿಕೆಯ ಎಣಿಕೆ ಕಾರ್ಯ ಇಂದು ನಡೆದಿದೆ.

ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಬ್ಯಾಂಕ್, ಪೆÇಲೀಸ್ ಇಲಾಖೆ ಅಧಿಕಾರಿಗಳು ಸ್ಥಳೀಯ ಮುಖಂಡರುಗಳಾದ ಕೆಂಚಪ್ಪ, ಬಾಬು ದುರುಗೇಶ್, ಮಲ್ಲಿಕಾರ್ಜುನ ಮೊದಲಾದವರು ಉಪಸ್ಥಿತರಿದ್ದರು.

Leave a Comment