ಮಾಲಾರ್ಪಣೆ

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಗರದ ಸವದತ್ತಿ ರಸ್ತೆಯಲ್ಲಿರುವ ಶಿವಾಜಿ ಪ್ರತಿಮೆಗೆ ಜಿಲ್ಲಾಧಿಕಾರಿ  ದೀಪಾ ಚೋಳನ್‍ಮಾಲಾರ್ಪಣೆ ಮಾಡಿದರು.  ಕನ್ನಡ ಮತ್ತು ಸಂಸ್ಕೃತ ಇಲಾಖೆಯಸಹಾಯಕ ನಿರ್ದೇಶಕಿ ಮಂಜುಳ ಎಲಿಗಾರ ಹಾಗೂ ಮರಾಠ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment