ಮೈತ್ರಿ ಸರ್ಕಾರದ ಅಧಿಕಾರದ ದುರಾಸೆ -ಬಿಜೆಪಿ ಟ್ವೀಟ್

ಬೆಂಗಳೂರು : ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಖಾರವಾಗಿ ಟ್ವೀಟ್ ಮಾಡಿದೆ.

ರಾಜ್ಯ ಬಿಜೆಪಿ ಘಟಕವು ಕಾಂಗ್ರೆಸ್-ಜೆಡಿಎಸ್ ಪಕ್ಷದ ಅಧಿಕಾರದ ದುರಾಸೆಯನ್ನು ಇಡೀ ದೇಶವೇ ನೋಡುತ್ತಿದೆ. ವಿಧಾನಸೌಧದಲ್ಲಿ ವಿಶ್ವಾಸ ಮತ ಯಾಚಿಸುವ ಬದಲಾಗಿ ಹೆಚ್.ಡಿ.ಕುಮಾರಸ್ವಾಮಿ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ.

ಮೈತ್ರಿ ಸರ್ಕಾರದ ಅಧಿಕಾರದ ದುರಾಸೆಯನ್ನು ಇಡೀ ದೇಶವೇ ನೋಡುತ್ತಿದೆ : ಬಿಜೆಪಿ ಟ್ವೀಟ್

ಬೆಂಗಳೂರು : ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಖಾರವಾಗಿ ಟ್ವೀಟ್ ಮಾಡಿದೆ.

ರಾಜ್ಯ ಬಿಜೆಪಿ ಘಟಕವು ಕಾಂಗ್ರೆಸ್-ಜೆಡಿಎಸ್ ಪಕ್ಷದ ಅಧಿಕಾರದ ದುರಾಸೆಯನ್ನು ಇಡೀ ದೇಶವೇ ನೋಡುತ್ತಿದೆ. ವಿಧಾನಸೌಧದಲ್ಲಿ ವಿಶ್ವಾಸ ಮತ ಯಾಚಿಸುವ ಬದಲಾಗಿ ಹೆಚ್.ಡಿ.ಕುಮಾರಸ್ವಾಮಿ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ.

Leave a Comment