ಯುವತಿ ಆತ್ಮಹತ್ಯೆ

ಬಸವಕಲ್ಯಾಣ,ಆ.6- ತಾಲ್ಲೂಕಿನ ಯಳವಂತಗಿ ಗ್ರಾಮದಲ್ಲಿ ಯುವತಿಯೊಬ್ಬಳು ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಭ್ಯಾಗ್ಯಶ್ರೀ ಸಂಗಪ್ಪ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

 

Leave a Comment