ಯೋಗರಾಜ್ ಭಟ್ಟರ ಹೊಸ ಸಿನೆಮಾ ‘ಪದವಿಪೂರ್ವ’

ಬೆಂಗಳೂರು, ನ ೨೬ – ಯೋಗರಾಜ್ ಭಟ್ಟರು ಹೊಸ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ  ಯೋಗರಾಜ್ ಸಿನಿಮಾಸ್ ಅಡಿಯಲ್ಲಿ ಮುಂದಿನ ವರ್ಷ ಜನವರಿ ೨೦೨೦ಕ್ಕ ಚಿತ್ರ ಆರಂಭವಾಗಲಿದೆ

ಯೋಗರಾಜ್ ಭಟ್ ಹಾಗೂ ರವಿ ಶಾಮನೂರ್ ಬಂಡವಾಳ ಹೂಡಲಿದ್ದು, ಹರಿಪ್ರಸಾದ್ ಜಯಣ್ಣ ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ

ಪೃಥ್ವಿ ರಾಜ್ ಶಾಮನೂರು ಹಾಗೂ ಇನ್ನಿತರ ಕಲಾವಿದರು ಪಾತ್ರವರ್ಗದಲ್ಲಿರಲಿದ್ದಾರೆ  ಅರ್ಜುನ್ ಜನ್ಯ ಸಂಗೀತ ಮತ್ತು ಸಂತೋಷ್ ರಾಜ್ ಪತಾಜೆ ಛಾಯಾಗ್ರಹಣವಿರಲಿದೆ ಎಂದು ಯೋಗರಾಜ್ ಸಿನೆಮಾಸ್ ತಿಳಿಸಿದೆ

Leave a Comment