ಲಾರಿ ಡಿಕ್ಕಿ: ಬೈಕ್ ಸವಾರ ಸಾವು

ಕಲಬುರಗಿ,ಫೆ.23-ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜೇವರಗಿ ರಸ್ತೆಯ ಕೇಂದ್ರೀಯ ವಿದ್ಯಾಲಯ ಹತ್ತಿರ ತಡರಾತ್ರಿ ನಡೆದಿದೆ.

ಮೃತನನ್ನು ಅಪ್ಪರ್ ಲೇನ್ ರೈಲ್ವೆ ಸ್ಟೇಷನ್ ಏರಿಯಾದ ನೋಮಾನ್ ಹುಸೇನ್ ತಂದೆ ಖಾಜಾ ಹುಸೇನ್ (23) ಎಂದು ಗುರುತಿಸಲಾಗಿದೆ.

ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Leave a Comment