ಶ್ರದ್ಧಾಂಜಲಿ ಕಾರ್ಯಕ್ರಮ

ರಾಷ್ಟೀಯ ಅರಣ್ಯ ಹುತಾತ್ಮ ದಿನಾಚರಣೆ ಅಂಗವಾಗಿ ಧಾರವಾಡದ  ಅರಣ್ಯ ಇಲಾಖೆಯ ಸಂಕೀರ್ಣದಲ್ಲಿಂದು ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಅರಣ್ಯ ಇಲಾಖೆಯು ಹುತಾತ್ಮರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾದೀಶರಾದ ಈಶ್ವರ ಭೂತೆ ಅವರು ಹೂ ಮಾಲೆ ಹಾಕಿ ನಮಿಸಿದರು. ಕಾರ್ಯಕ್ರಮದಲ್ಲಿಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್.ರವಿಶಂಕರ ಉಪಸ್ಥಿತರಿದ್ದರು.

Leave a Comment