ಸಂಘಟನೆ

ನಗರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಅಲ್ತಾಫ ಹಳ್ಳೂರ  ಅವರೊಂದಿಗೆ ಪಕ್ಷದ ಸಂಘಟನೆಯ ಬಗ್ಗೆ ಚರ್ಚಿಸಿದರು, ಧುರೀಣರಾದ ಎಂ. ಹಿಂಡಸಗೇರಿ,ಬಂಗಾರೇಶ ಹಿರೇಮಠ, ಸದಾನಂದ ಡಂಗನವರ, ರಜತ ಉಳ್ಳಾಗಡ್ಡಿಮಠ, ಅಬ್ದುಲ್ ಸಾವಂತನವರ, ದಶರಥವಾಲಿ ಉಪಸ್ಥಿತರಿದ್ದರು.

Leave a Comment