ಸತ್ಯಾಗ್ರಹ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿನ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿ ಎದುರು ಗ್ರಾಮ ಸೇವಾ ಸಂಘದ ವತಿಯಿಂದ ಸತ್ಯಾಗ್ರಹ ನಡೆಸಲಾಯಿತು. ರಂಗಕರ್ಮಿ ಪ್ರಸನ್ನ, ವಿಠ್ಠಪ್ಪ ಗೋರಂಟ್ಲಿ, ಡಾ.ಸಿದ್ದನಗೌಡ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು

Leave a Comment