ಸನ್ಮಾನ

ಶ್ರಾವಣ ಮಾಸದ ಶುಭ ಪರ್ವದಂದು ಧಾರವಾಡದ ಮುರುಘಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಜಿಗಳಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಆಶೀರ್ವಾದ ಪಡೆದು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಸಕ ಅಮೃತ ದೇಸಾಯಿ, ವೀರೇಶ ಅಂಚಟಗೇರಿ, ಸಿದ್ದು ಕಲ್ಯಾಣಶೆಟ್ಟಿ ಉಪಸ್ಥಿತರಿದ್ದರು.

Leave a Comment