ಸನ್ಮಾನ

ಎಐಸಿಸಿ ಅಲ್ಪ ಸಂಖ್ಯಾತರ ಘಟಕ ಕರ್ನಾಟಕ ರಾಜ್ಯ ಉಸ್ತುವಾರಿ ಡಾ.ಜಾಫರ್ ಖಾನ್ ಹಾಗೂ ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕ ಅಧ್ಯಕ್ಷ ವಾಯ್. ಸಯ್ಯದ ಅಹ್ಮದ ಅವರಿಗೆ ಇತ್ತೀಚೆಗೆ ಬೆಂಗಳೂರು ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ  ರಫೀಕ ದರ್ಗಾದ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

Leave a Comment