ಸನ್ಮಾನ

ಪ್ರಹ್ಲಾದ ಜೋಶಿ  ಕೇಂದ್ರ ಸಂಸದೀಯ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವರಿಗೆ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ  ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ ಶಾಲು, ಫಲ, ಪುಷ್ಪ ಮತ್ತು ವರಕವಿ ಬೇಂದ್ರೆಯವರ ಭಾವಚಿತ್ರವನ್ನು ನೀಡಿ ಸನ್ಮಾನಿಸಿದರು. ಟ್ರಸ್ಟ್ ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ ಇದ್ದರು.

Leave a Comment