ಸಿಬಿಎಸ್‌ಇ ವಿದ್ಯಾರ್ಥಿಗಳು ನಿರಾಳ

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಆದ ನಂತ್ರ, 1 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಆನಂತ್ರ ಎಲ್ಲರಿಗೂ ರಜೆ ನೀಡಲಾಗಿತ್ತು. ಹೀಗಾಗಿ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳ ಜೊತೆಗೆ, ಸಿ ಬಿ ಎಸ್ ಸಿ ಯ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಪಾಸ್ ಮಾಡಲಾಗುತ್ತಿದೆ ಎಂಬುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ. ಸಿ ಬಿ ಎಸ್ ಸಿ ವಿದ್ಯಾರ್ಥಿಗಳಾದಂತ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುತ್ತಿದೆ. 9 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಹಿಂದಿನ ತರಗತಿಯ ಪರೀಕ್ಷೆಗಳ ಆಧಾರದ ಮೇಲೆ ಪಾಸ್ ಮಾಡಲಾಗುತ್ತದೆ

Leave a Comment