ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಫೌಂಡೇಶನ್ ಹಾಗೂ ವಿದ್ಯಾರ್ಥಿ ಸೇವಾ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಎಸ್.ಎಂ.ಪಂಡಿತ ರಂಗ ಮಂದಿರದಲ್ಲಿಂದು ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ ಮತ್ತು ರಸಪ್ರಶ್ನೆ ಕಾರ್ಯಕ್ರಮವನ್ನು ದೂರದರ್ಶನ ಚಂದನ ವಾಹಿನಿಯ ಥಟ್ ಅಂತ ಹೇಳಿ ಕಾರ್ಯಕ್ರಮ ಖ್ಯಾತಿಯ ಡಾ.ನಾ.ಸೋಮೇಶ್ವರ ಉದ್ಘಾಟಿಸಿದರು. ಪ್ರೊ.ಚನ್ನಾರಡ್ಡಿ ಪಾಟೀಲ, ವಿನುತಾ ಆರ್.ಬಿ., ಪ್ರಕಾಶ ರಾಯಕೋಡ ಇದ್ದರು.-ಸಂಜೆವಾಣಿ ಚಿತ್ರ

Leave a Comment