150 ನೇ ಜಯಂತಿ

ನಗರದ ನ್ಯೂ ಕಾಟನ್ ಮಾರ್ಕೆಟ್ ನಲ್ಲಿನ ಸಾಂಸ್ಕೃತಿಕ ಭವನದಲ್ಲಿಂದು ಹಾನಗಲ್ ಕುಮಾರೇಶ್ವರ ಸ್ವಾಮಿ 150 ನೇ ಜಯಂತಿ ಮಹೋತ್ಸವದಂಗವಾಗಿ ಸ್ವಾಮೀಜಿಯವರ ಅಂಚೆಚೀಟಿಯನ್ನು ರೇಲ್ವೆ ಖಾತೆ ರಾಜ್ಯ ಸಚಿವ ಮನೋಜ ಸಿನ್ಹಾ ಬಿಡುಗಡೆಗೊಳಿಸಿದರು. ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಜಗದೀಶ ಶೆಟ್ಟರ್, ಸಂಸದ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ,  ಮಾಜಿ ವಿಧಾನ ಪರಿಷತ್ ಸದಸ್ಯರಾದ ವೀರಣ್ಣ ಮತ್ತಿಕಟ್ಟಿ,  ಮತ್ತಿತರರು ಉಪಸ್ಥಿತರಿದ್ದರು.

Leave a Comment