17 ರಂದು ನಗರಕ್ಕೆ ಮುಖ್ಯಮಂತ್ರಿ

 

ಕಲಬುರಗಿ ಅ.15: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯ ಮುಗಿಸಿಕೊಂಡು ಅಕ್ಟೋಬರ್ 17 ರಂದು ಮಧ್ಯಾಹ್ನ 1.45 ಕ್ಕೆ ನಗರಕ್ಕೆ ಆಗಮಿಸುವರು. ಮಧ್ಯಾಹ್ನ 3.30 ಕ್ಕೆ ಇಲ್ಲಿಂದ ವಿಶೇಷ  ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು.

ಅ.17 ರಂದು ಮಹಾರಾಷ್ಟ್ರದ ಲಾತೂರಿನಿಂದ ಮಧ್ಯಾಹ್ನ 12 ಗಂಟೆಗೆ ದೇವಸ್ಥಾನ ಗಾಣಗಾಪುರಕ್ಕೆ ಆಗಮಿಸುವರು.ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ನಂತರ  ಅವರು ಕಲಬುರಗಿಗೆ ಪ್ರಯಾಣ ಬೆಳೆಸುವರು..

Leave a Comment