ಬೃಹತ್ ಱ್ಯಾಲಿ

ಕಲಬುರಗಿ: ಸಂವಿಧಾನದ ಪ್ರತಿ ಸುಟ್ಟು ಹಾಕಿದ ದೇಶ ದ್ರೋಹಿಗಳನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಸಂವಿಧಾನ ರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದ ನಗರೇಶ್ವರ ಶಾಲೆಯಿಂದ ಡಾ.ಅಂಬೇಡ್ಕರ್ ವೃತ್ತ (ಜಗತ್) ದವರೆಗೆ ಬೃಹತ್ ಱ್ಯಾಲಿ ನಡೆಸಲಾಯಿತು. ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ ಮರಿ ಮೊಮ್ಮಗ ರಾಜರತನ್ ಅಂಬೇಡ್ಕರ್, ಸಮಿತಿ ಅಧ್ಯಕ್ಷ ಡಾ.ವಿಠ್ಠಲ ದೊಡ್ಡಮನಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.-ಸಂಜೆವಾಣಿ ಚಿತ್ರ

Leave a Comment