ಕಲಬುರಗಿ: ನಗರದ ಡಾ ಎಸ್ ಎಂ ಪಂಡಿತರಂಗಮಂದಿರದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಪ್ರೊ ವಸಂತ ಕುಷ್ಟಗಿ, ರವೀಂದ್ರನಾಥ ಚವ್ಹಾಣ, ಆರ್ ಆರ್ ಯಾದವ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಮತ್ತು ಯಾದವ ಸಮಾಜ ಬಾಂಧವರು ಉಪಸ್ಥಿತರಿದ್ದರು ಸಂಜೆವಾಣಿ ಚಿತ್ರ…

Leave a Comment