ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿಂದು ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಸಕ ಬಸವರಾಜ ಮತ್ತಿಮಡು, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಅವರು ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಶರಣಪ್ಪ ಮಟ್ಟೂರ್, ಜಿ.ಪಂ.ಅಧ್ಯಕ್ಷೆ ಸುವರ್ಣಾ ಹೆಚ್.ಮಲಾಜಿ, ಸಿಇಓ ಹೆಪ್ಸಿಬಾರಾಣಿ ಕೊರ್ಲಪಾಟಿ, ಡಿಡಿಪಿಐ ಶಾಂತಗೌಡ ಪಾಟೀಲ, ರಾಜು ಲೇಂಗಟಿ ಇದ್ದರು.-ಸಂಜೆವಾಣಿ ಚಿತ್ರ

Leave a Comment