ಕಲಬುರಗಿ: ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ರಾಜಾಪುರ ರಾಮಕೃಷ್ಣ ವಿವೇಕಾನಂದ ಆಶ್ರಮದವರೆಗೆ ಮೆರವಣಿಗೆಯಲ್ಲಿ ಮೆರವಣಿಗೆ ನಡೆಯಿತು. ರಾಮಕೃಷ್ಣ ವಿವೇಕಾನಂದ ಆಶ್ರಮದ ಮಕ್ಕಳು ಸ್ವಾಮಿ ವಿವೇಕಾನಂದರ ವೇಷಭೂಷಣ ಧರಿಸಿ ಪಾಲ್ಗೊಳ್ಳುವುದರ ಮೂಲಕ ಗಮನ ಸೆಳೆದರು.-ಸಂಜೆವಾಣಿ ಚಿತ್ರ

Leave a Comment