ಕಲಬುರಗಿ: ಜಿಲ್ಲೆಯಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಮುಂದೆ ಇಂದು ಖಾಲೆ ಕೊಡಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು. ಶರಣಬಸಪ್ಪ ಮಮಶೆಟ್ಟಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.-ಸಂಜೆವಾಣಿ ಚಿತ್ರ

Leave a Comment