ನೆರೆ ಸಂತ್ರಸ್ಥರಿಗಾಗಿ ಉಪ್ಪಾರ ಸಮಾಜದ ವತಿಯಿಂದ ಒಂದು ಲಕ್ಷ ರೂ. ಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಭಾಗೀರಥ ಪೀಠದ ಜಗದ್ಗುರು ಡಾ. ಪುರುಷೋತ್ತಮ ನಂದಪುರಿ ಮಹಾಸ್ವಾಮೀಜಿ ನೀಡಿದರು. ಮ್ಯಾನೇಜಿಂಗ್ ಟ್ರಸ್ಟ್ ಬಿ. ಭೀಮಪ್ಪ, ರಾಜ್ಯ ಬಿಜೆಪಿ ಕಾರ್ಯದರ್ಶಿ ಜಿ.ಕೆ. ಗಿರೀಶ್ ಉಪ್ಪರ್, ಮತ್ತಿತರರು ಇದ್ದಾರೆ.

Leave a Comment