ಕಲಬುರಗಿ: ಕೊರೊನಾ ಸೋಂಕು ಹರಡದಂತೆ ತಡೆಯಲು ನಗರದ ವಿದ್ಯಾನಗರ ಬಡಾವಣೆಯಲ್ಲಿರುವ ನ್ಯಾಯಬೆಲೆ ಅಂಗಡಿ ಮುಂದೆ ಸಾಮಾಜಿಕ ಅಂತರದ ವೃತ್ತ ಬರೆದು ಪಡಿತರ ಆಹಾರ ಧಾನ್ಯ ವಿತರಿಸಲಾಯಿತು.-ಸಂಜೆವಾಣಿ ಚಿತ್ರ

Leave a Comment