9 ಅಭ್ಯರ್ಥಿಗಳು ಜಯಭೇರಿ

ಇದೇ ದಿ. 9 ರಂದು ನರಗುಂದ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಒಟ್ಟು 12 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಸಿ. ಪಾಟೀಲ ನೇತೃತ್ವದ ಭಾ.ಜ.ಪ.ದ 9 ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಮತ್ತೊಮ್ಮೆ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿ ಅಧಿಕಾರದ ಚುಕ್ಕಾಣೆ ಹಿಡಿದ ಸಂಭ್ರಮದಲ್ಲಿ ಕಾರ್ಯಕರ್ತರ ವಿಜಯೋತ್ಸವ.

Leave a Comment