ಕರ್ನಾಟಕ ರಾಜಕೀಯ ಬಿಕ್ಕಟ್ಟು: 3ನೇ ದಿನವೂ ಪ್ರತಿಪಕ್ಷಗಳಿಂದ ಸಭಾತ್ಯಾಗ
Permalink

ಕರ್ನಾಟಕ ರಾಜಕೀಯ ಬಿಕ್ಕಟ್ಟು: 3ನೇ ದಿನವೂ ಪ್ರತಿಪಕ್ಷಗಳಿಂದ ಸಭಾತ್ಯಾಗ

ನವದೆಹಲಿ,  ಜುಲೈ 11 – ಕರ್ನಾಟಕ ಮತ್ತು ಗೋವಾದಲ್ಲಿನ ರಾಜಕೀಯ ಬೆಳವಣಿಗೆಗಳ ವಿರುದ್ಧ  ತಮ್ಮ ಪ್ರತಿಭಟನೆ ವ್ಯಕ್ತಪಡಿಸುವ ಮೂಲಕ ಪ್ರಧಾನ ವಿರೋಧ ಪಕ್ಷಗಳಾದ ಕಾಂಗ್ರೆಸ್, ಡಿಎಂಕೆ,  ತೃಣಮೂಲ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಗುರುವಾರ ಲೋಕಸಭೆಯಲ್ಲಿ ಸಭಾತ್ಯಾಗ…

Continue Reading →

ಧೋನಿ ರನ್ ಔಟ್‌ ಆಗುತ್ತಿದ್ದಂತೆ ಕ್ರಿಕೆಟ್ ಅಭಿಮಾನಿ ಹೃದಯಾಘಾತದಿಂದ ಸಾವು
Permalink

ಧೋನಿ ರನ್ ಔಟ್‌ ಆಗುತ್ತಿದ್ದಂತೆ ಕ್ರಿಕೆಟ್ ಅಭಿಮಾನಿ ಹೃದಯಾಘಾತದಿಂದ ಸಾವು

ಕೋಲ್ಕತಾ, ಜುಲೈ 11 – ಕಳೆದ ಸಂಜೆ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ಭಾರತ-ನ್ಯೂಜಿಲೆಂಡ್ ನಡುವಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ  ಮಾರ್ಟಿನ್ ಗುಪ್ಟಿಲ್ ಎಸೆತದಲ್ಲಿ ಮಹೇಂದ್ರ ಸಿಂಗ್ ಧೋನಿ ರನ್ ಔಟ್ ಆಗುತ್ತಿದ್ದಂತೆ ಹೂಗ್ಲಿ ಜಿಲ್ಲೆ ನಿವಾಸಿ ಶ್ರೀಕಾಂತ…

Continue Reading →

ರೈತರ ಸಮಸ್ಯೆಗಳಿಗೆ ಹಿಂದಿನ ಯುಪಿಎ ಸರ್ಕಾರ ಹೊಣೆ : ರಾಜನಾಥ್
Permalink

ರೈತರ ಸಮಸ್ಯೆಗಳಿಗೆ ಹಿಂದಿನ ಯುಪಿಎ ಸರ್ಕಾರ ಹೊಣೆ : ರಾಜನಾಥ್

ನವದೆಹಲಿ, ಜುಲೈ 11 -ದೇಶದ  ರೈತರು ಎದುರಿಸುತ್ತಿರುವ ಬಹುಮುಖಿ ಸಮಸ್ಯೆಗಳಿಗೆ    ಹಿಂದಿನ ಯುಪಿಎ,  ಕಾಂಗ್ರೆಸ್ ಸರ್ಕಾರಗಳ ವೈಫಲ್ಯಗಳೇ  ಕಾರಣ  ಎಂದು  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಆರೋಪ ಮಾಡಿದ್ದಾರೆ. ಲೋಕಸಭೆಯಲ್ಲಿ ಮಧ್ಯ ಪ್ರವೇಶ ಮಾಡಿ ಮಾತನಾಡಿದ…

Continue Reading →

ಗೃಹಿಣಿ ನೇಣಿಗೆ ಶರಣು
Permalink

ಗೃಹಿಣಿ ನೇಣಿಗೆ ಶರಣು

ಮೈಸೂರು, ಜುಲೈ 11 – ಗೃಹಿಣಿಯೋರ್ವಳು ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಬನ್ನೂರು ಪಟ್ಟಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಚೈತ್ರಾ (24) ಮೃತ ದುರ್ದೈವಿ. ಕಳೆದ ರಾತ್ರಿ ಚೈತ್ರಾಳ ಮೃತದೇಹ ನೇಣು ಬೀಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.…

Continue Reading →

ರಾಜ್ಯಸಭೆಯಲ್ಲಿ ಸದ್ದು ಮಾಡಿದ ಕರ್ನಾಟಕ, ಗೋವಾ ಬಿಕ್ಕಟ್ಟು:  ಕಾಂಗ್ರೆಸ್ ಸದಸ್ಯರ ವಾಕೌಟ್
Permalink

ರಾಜ್ಯಸಭೆಯಲ್ಲಿ ಸದ್ದು ಮಾಡಿದ ಕರ್ನಾಟಕ, ಗೋವಾ ಬಿಕ್ಕಟ್ಟು:  ಕಾಂಗ್ರೆಸ್ ಸದಸ್ಯರ ವಾಕೌಟ್

  ನವದೆಹಲಿ, ಜುಲೈ 11 – ಕಳೆದೆರಡು ದಿನಗಳಿಂದ ಸಂಸತ್ತಿನ ಉಭಯ ಸದನಗಳಲ್ಲಿ ಕರ್ನಾಟಕ ರಾಜಕೀಯ ಬಿಕ್ಕಟ್ಟಿನ ಹೈಡ್ರಾಮಾ ಸದ್ದು ಮಾಡುತ್ತಿದ್ದು ಗುರುವಾರವೂ ಮುಂದುವರಿಯಿತು  ಗೋವಾ ಹಾಗೂ ಕರ್ನಾಟಕದ ಬಿಕ್ಕಟಿನಲ್ಲಿ ಬಿಜೆಪಿ ಪಾತ್ರವಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು…

Continue Reading →

ದುಷ್ಕರ್ಮಿಗಳಿಂದ ಎರಡು ವರ್ಷದ ಮಗು ಅಪಹರಣ: ಆತಂಕದಲ್ಲಿ ಪೋಷಕರು
Permalink

ದುಷ್ಕರ್ಮಿಗಳಿಂದ ಎರಡು ವರ್ಷದ ಮಗು ಅಪಹರಣ: ಆತಂಕದಲ್ಲಿ ಪೋಷಕರು

ಉಡುಪಿ, ಜುಲೈ 11 – ತಾಯಿಯ ಪಕ್ಕದಲ್ಲಿ ಮಲಗಿದ್ದ ಹೆಣ್ಣು ಮಗುವೊಂದನ್ನು ದುಷ್ಕರ್ಮಿಗಳಿಬ್ಬರು ಗುರುವಾರ ಬೆಳ್ಳಂಬೆಳಗ್ಗೆ ಅಪಹರಿಸಿರುವ ಘಟನೆ ಕುಂದಾಪುರ ತಾಲೂಕಿನ  ಎಡಮೊಗೆ ಗ್ರಾಮದಲ್ಲಿ ನಡೆದಿದೆ. ಎಡಮೊಗೆ ಗ್ರಾಮದ ಕುಮ್ಟಿ ಬೇರು ಸಂತೋಷ್ ನಾಯ್ಕ ಎಂಬುವವರ ಎರಡು ವರ್ಷದ…

Continue Reading →

ಕರ್ನಾಟಕ, ಗೋವಾದಲ್ಲಿ ಆಪರೇಷನ್ ಕಮಲ, ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ
Permalink

ಕರ್ನಾಟಕ, ಗೋವಾದಲ್ಲಿ ಆಪರೇಷನ್ ಕಮಲ, ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ, ಜು 11 – ಕರ್ನಾಟಕ ಮತ್ತು ಗೋವಾದಲ್ಲಿ ಆಪರೇಷನ್ ಕಮಲ ಕಾರ್ಯಾಚರಣೆ ನಡೆಸಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ, ಜನತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿರುವ ಕೇಂದ್ರದ ಆಡಳಿತರೂಢ ಬಿಜೆಪಿ ವಿರುದ್ಧ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್…

Continue Reading →

ಟೀಂ ಇಂಡಿಯಾಗೆ ಸಂಕಷ್ಟ
Permalink

ಟೀಂ ಇಂಡಿಯಾಗೆ ಸಂಕಷ್ಟ

ಮ್ಯಾಂಚೆಸ್ಟರ್: ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಇಂದು ಆಟ ಮುಂದುವರಿಸಿದ ನ್ಯೂಜಿಲೆಂಡ್ 50 ಓವರುಗಳಲ್ಲಿ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿದೆ. 240 ರನ್ ಗೆಲುವಿನ ಗುರಿ ಪಡೆದ ಭಾರತಕ್ಕೆ ಆರಂಭಿಕ…

Continue Reading →

ಸಿಎಂ  ಅಜ್ಞಾತ ಸ್ಥಳಕ್ಕೆ..?
Permalink

ಸಿಎಂ ಅಜ್ಞಾತ ಸ್ಥಳಕ್ಕೆ..?

ಬೆಂಗಳೂರು: ಶಾಸಕರ ರಾಜೀನಾಮೆ ಮುಂದುವರೆದಿರುವಂತೆಯೇ ಕಾಂಗ್ರೆಸ್ ನಾಯಕರು ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಇದರ ನಡುವೆ ಬೆಂಗಾವಲು ವಾಹನ ಬಿಟ್ಟು ಅಜ್ಞಾತ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ತೆರಳಿದ್ದಾರೆ. ಗೃಹ ಕಚೇರಿ ಕೃಷ್ಣಾದಿಂದ ಜೆಪಿ ನಗರದ ಮನೆಗೆ ಬಂದಿದ್ದ ಸಿಎಂ ಕುಮಾರಸ್ವಾಮಿ, ಬೆಂಗಾವಲು…

Continue Reading →

ವಿಧಾನಸೌಧದ ಮುಂದೆ ರೇಣುಕಾಚಾರ್ಯ-ಯು.ಟಿ ಖಾದರ್‌ ಕಿತ್ತಾಟ
Permalink

ವಿಧಾನಸೌಧದ ಮುಂದೆ ರೇಣುಕಾಚಾರ್ಯ-ಯು.ಟಿ ಖಾದರ್‌ ಕಿತ್ತಾಟ

ಬೆಂಗಳೂರು: ವಿಧಾನಸೌಧದ ಮುಂದೆ ಶಾಸಕರಾದ ರೇಣುಕಾಚಾರ್ಯ ಹಾಗೂ ಸಚಿವ ಯು.ಟಿ ಖಾದರ್‌ ಅವರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ವಿಧಾನಸೌಧದ ಮುಂಭಾಗದಲ್ಲಿ ರೇಣುಕಾಚಾರ್ಯ ಸೇರಿದಂತೆ ಇತರ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸುತ್ತಿದ್ದರು, ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಯು.ಟಿ ಖಾದರ್‌…

Continue Reading →