ಎತ್ತಿನಹೊಳೆ ಯೋಜನೆ ಕುರಿತ ಸರ್ವಪಕ್ಷ ಸಭೆ

ಬಯಲುಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ಕರಾವಳಿ ಜಿಲ್ಲೆಯ ಕೆಲ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ಎದುರಾಗಿರುವ ತೊಡಕುಗಳು ಹಾಗೂ ಗೊಂದಲಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಮ್ಮತಾಭಿಪ್ರಾಯಕ್ಕೆ ಬರದೆ ಸಮಸ್ಯೆ ಮತ್ತಷ್ಟು ಕಗ್ಗಂಟಾಗುವಂತಾಗಿದೆ

Leave a Comment