ಛಲ ಬಿಡದ ಮಾನಿನಿಯರು

 ಕನಿಷ್ಟ ವೇತನ ಜಾರಿ ಗೊಳಿಸುವುದು ಸೇರಿದಂತೆ, ಹಲವು ಬೇಡಿಕೆಗಳನ್ನು ಮುಂದಿಟ್ಟು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟ ಪ್ರತಿಭಟನೆ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಬ್ಬರು ಕಾರ್ಯಕರ್ತರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

Leave a Comment