ನಗರದಲ್ಲಿ ಶೂಟೌಟ್ : ಎಪಿಎಂಪಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಸ್ಥಿತಿ ಚಿಂತಾಜನಕ

ಯಲಹಂಕದ ಕೋಗಿಲು ಕ್ರಾಸ್‌ನ ಸಿಗ್ನಲ್ ಬಳಿ ಕಾರಿನಲ್ಲಿ ಕುಳಿತಿದ್ದ ದಾಸನಪುರ ಕೃಷಿ ಉತ್ಪನ್ನ ಮಾರುಕಟ್ಟೆ(ಎಪಿಎಂಸಿ)ಸಮಿತಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಅಲಿಯಾಸ್ ಡಾಬಾ ಸೀನನ ಮೇಲೆ ಹಾಡುಹಗಲೇ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Leave a Comment